Chakravarty Sulibele on Bhagavath Geeta - Chapter 2|| Part 1||

preview_player
Показать описание
ಭಗವದ್ಗೀತೆಯಲ್ಲಿ ಸಾಂಖ್ಯಯೋಗ ಅತ್ಯಂತ ಪ್ರಮುಖವಾದ ಅಧ್ಯಾಯ. ಮುಂದಿನ ಎಲ್ಲ ಅಧ್ಯಾಯಗಳಲ್ಲಿ ಬರುವ ಸಾರಾಂಶ ಈ ಅಧ್ಯಾಯದಲ್ಲಿ ಅಡಗಿದೆ. ಗೀತೆಯಷ್ಟನ್ನೂ ಪ್ರತಿನಿತ್ಯ ಪಾರಾಯಣ ಮಾಡುವುದು ಕಷ್ಟವೆನ್ನುವವರು ಸಾಂಖ್ಯಯೋಗವೊಂದನ್ನೇ ಮಾಡಿದರೂ ಗೀತೆಯ ಸಾರ ಅರಿತಂತೆ.
Рекомендации по теме
Комментарии
Автор

ಸೂಪರ್ ಅಣ್ಣ ನಮಗೆ ತುಂಬಾ ಖುಷಿ ಆಗುತ್ತೆ ನಿಮ್ಮ ಧ್ವನಿಯಲ್ಲಿ ಕೇಳುವುದಕ್ಕೆ...
ಧನ್ಯವಾದಗಳು ಅಣ್ಣ....❤❤❤

anilgowda
Автор

Superb, ಆವಿನಾಶಿಯಾದ ಆತ್ಮನ ಅರಿವಿನ ಬಗ್ಗೆ ತುಂಬಾ ಚೆನ್ನಾಗಿ ಹೇಳಿದ್ದೀರಿ. ನಾನು ಎನ್ನುವುದು ಕೇವಲ ನಮ್ಮ ನಮ್ಮ ದೇಹಕ್ಕೆ ಮಾತ್ರ.ಆತ್ಮ ಕೇವಲ ವೀಕ್ಷಕನಾಗಿ ನಮ್ಮ ಎಲ್ಲಾ ಕೆಲಸಗಳನ್ನೂ ಯಾವ ವಿಕಾರಗಳಿಲ್ಲದೆ ನೋಡುತ್ತಿರುತ್ತಾನೆ ಎನ್ನುವ ಸತ್ಯವೇ ತುಂಬಾ ಅರ್ಥಪೂರ್ಣ ಮತ್ತು ಅದ್ಭುತ.Thank you very much.

shanthalakshmi
Автор

ಧನ್ಯವಾದಗಳು ಅಣ್ಣನಮ್ಮ ಮನೆಯಲ್ಲಿ ನಮ್ಮ ಮಕ್ಕಳು ನಿವು ಹೇಳಿದ್ದನ್ನು ಇಷ್ಟ ಪಟ್ಟು ಕೆಳುತ್ತಾರೇ ತುಂಬಾ ಧನ್ಯವಾದಗಳು ಅಣ್ಣ

uemeshck
Автор

ನೇಹಾಭಿಕ್ರಮನಾಶೋ‌உಸ್ತಿ ಪ್ರತ್ಯವಾಯೋ ನ ವಿದ್ಯತೇ |
ಸ್ವಲ್ಪಮಪ್ಯಸ್ಯ ಧರ್ಮಸ್ಯ ತ್ರಾಯತೇ ಮಹತೋ ಭಯಾತ್ || 40 ||

ವ್ಯವಸಾಯಾತ್ಮಿಕಾ ಬುದ್ಧಿರೇಕೇಹ ಕುರುನಂದನ |
ಬಹುಶಾಖಾ ಹ್ಯನಂತಾಶ್ಚ ಬುದ್ಧಯೋ‌உವ್ಯವಸಾಯಿನಾಮ್ || 41 ||

ಯಾಮಿಮಾಂ ಪುಷ್ಪಿತಾಂ ವಾಚಂ ಪ್ರವದಂತ್ಯವಿಪಶ್ಚಿತಃ |
ವೇದವಾದರತಾಃ ಪಾರ್ಥ ನಾನ್ಯದಸ್ತೀತಿ ವಾದಿನಃ || 42 ||

ಕಾಮಾತ್ಮಾನಃ ಸ್ವರ್ಗಪರಾ ಜನ್ಮಕರ್ಮಫಲಪ್ರದಾಮ್ |
ಕ್ರಿಯಾವಿಶೇಷಬಹುಲಾಂ ಭೋಗೈಶ್ವರ್ಯಗತಿಂ ಪ್ರತಿ || 43 ||

ಭೋಗೈಶ್ವರ್ಯಪ್ರಸಕ್ತಾನಾಂ ತಯಾಪಹೃತಚೇತಸಾಮ್ |
ವ್ಯವಸಾಯಾತ್ಮಿಕಾ ಬುದ್ಧಿಃ ಸಮಾಧೌ ನ ವಿಧೀಯತೇ || 44 ||

ತ್ರೈಗುಣ್ಯವಿಷಯಾ ವೇದಾ ನಿಸ್ತ್ರೈಗುಣ್ಯೋ ಭವಾರ್ಜುನ |
ನಿರ್ದ್ವಂದ್ವೋ ನಿತ್ಯಸತ್ತ್ವಸ್ಥೋ ನಿರ್ಯೋಗಕ್ಷೇಮ ಆತ್ಮವಾನ್ || 45 ||

ಯಾವಾನರ್ಥ ಉದಪಾನೇ ಸರ್ವತಃ ಸಂಪ್ಲುತೋದಕೇ |
ತಾವಾನ್ಸರ್ವೇಷು ವೇದೇಷು ಬ್ರಾಹ್ಮಣಸ್ಯ ವಿಜಾನತಃ || 46 ||

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ |
ಮಾ ಕರ್ಮಫಲಹೇತುರ್ಭೂರ್ಮಾ ತೇ ಸಂಗೋ‌உಸ್ತ್ವಕರ್ಮಣಿ || 47 ||

ಯೋಗಸ್ಥಃ ಕುರು ಕರ್ಮಾಣಿ ಸಂಗಂ ತ್ಯಕ್ತ್ವಾ ಧನಂಜಯ |
ಸಿದ್ಧ್ಯಸಿದ್ಧ್ಯೋಃ ಸಮೋ ಭೂತ್ವಾ ಸಮತ್ವಂ ಯೋಗ ಉಚ್ಯತೇ || 48 ||

ದೂರೇಣ ಹ್ಯವರಂ ಕರ್ಮ ಬುದ್ಧಿಯೋಗಾದ್ಧನಂಜಯ |
ಬುದ್ಧೌ ಶರಣಮನ್ವಿಚ್ಛ ಕೃಪಣಾಃ ಫಲಹೇತವಃ || 49 ||

ಬುದ್ಧಿಯುಕ್ತೋ ಜಹಾತೀಹ ಉಭೇ ಸುಕೃತದುಷ್ಕೃತೇ |
ತಸ್ಮಾದ್ಯೋಗಾಯ ಯುಜ್ಯಸ್ವ ಯೋಗಃ ಕರ್ಮಸು ಕೌಶಲಮ್ || 50 ||

ಕರ್ಮಜಂ ಬುದ್ಧಿಯುಕ್ತಾ ಹಿ ಫಲಂ ತ್ಯಕ್ತ್ವಾ ಮನೀಷಿಣಃ |
ಜನ್ಮಬಂಧವಿನಿರ್ಮುಕ್ತಾಃ ಪದಂ ಗಚ್ಛಂತ್ಯನಾಮಯಮ್ || 51 ||

ಯದಾ ತೇ ಮೋಹಕಲಿಲಂ ಬುದ್ಧಿರ್ವ್ಯತಿತರಿಷ್ಯತಿ |
ತದಾ ಗಂತಾಸಿ ನಿರ್ವೇದಂ ಶ್ರೋತವ್ಯಸ್ಯ ಶ್ರುತಸ್ಯ ಚ || 52 ||

ಶ್ರುತಿವಿಪ್ರತಿಪನ್ನಾ ತೇ ಯದಾ ಸ್ಥಾಸ್ಯತಿ ನಿಶ್ಚಲಾ |
ಸಮಾಧಾವಚಲಾ ಬುದ್ಧಿಸ್ತದಾ ಯೋಗಮವಾಪ್ಸ್ಯಸಿ || 53 ||

ಅರ್ಜುನ ಉವಾಚ |
ಸ್ಥಿತಪ್ರಙ್ಞಸ್ಯ ಕಾ ಭಾಷಾ ಸಮಾಧಿಸ್ಥಸ್ಯ ಕೇಶವ |
ಸ್ಥಿತಧೀಃ ಕಿಂ ಪ್ರಭಾಷೇತ ಕಿಮಾಸೀತ ವ್ರಜೇತ ಕಿಮ್ || 54 ||

ಶ್ರೀಭಗವಾನುವಾಚ |
ಪ್ರಜಹಾತಿ ಯದಾ ಕಾಮಾನ್ಸರ್ವಾನ್ಪಾರ್ಥ ಮನೋಗತಾನ್ |
ಆತ್ಮನ್ಯೇವಾತ್ಮನಾ ತುಷ್ಟಃ ಸ್ಥಿತಪ್ರಙ್ಞಸ್ತದೋಚ್ಯತೇ || 55 ||

ದುಃಖೇಷ್ವನುದ್ವಿಗ್ನಮನಾಃ ಸುಖೇಷು ವಿಗತಸ್ಪೃಹಃ |
ವೀತರಾಗಭಯಕ್ರೋಧಃ ಸ್ಥಿತಧೀರ್ಮುನಿರುಚ್ಯತೇ || 56 ||

ಯಃ ಶುಭಾಶುಭಮ್ |
ನಾಭಿನಂದತಿ ನ ದ್ವೇಷ್ಟಿ ತಸ್ಯ ಪ್ರಙ್ಞಾ ಪ್ರತಿಷ್ಠಿತಾ || 57 ||

ಯದಾ ಸಂಹರತೇ ಚಾಯಂ ಕೂರ್ಮೋ‌உಂಗಾನೀವ ಸರ್ವಶಃ |
ಪ್ರಙ್ಞಾ ಪ್ರತಿಷ್ಠಿತಾ || 58 ||

ವಿಷಯಾ ವಿನಿವರ್ತಂತೇ ನಿರಾಹಾರಸ್ಯ ದೇಹಿನಃ |
ರಸವರ್ಜಂ ರಸೋ‌உಪ್ಯಸ್ಯ ಪರಂ ದೃಷ್ಟ್ವಾ ನಿವರ್ತತೇ || 59 ||

ಯತತೋ ಹ್ಯಪಿ ಕೌಂತೇಯ ಪುರುಷಸ್ಯ ವಿಪಶ್ಚಿತಃ |
ಇಂದ್ರಿಯಾಣಿ ಪ್ರಮಾಥೀನಿ ಹರಂತಿ ಪ್ರಸಭಂ ಮನಃ || 60 ||

ತಾನಿ ಸರ್ವಾಣಿ ಸಂಯಮ್ಯ ಯುಕ್ತ ಆಸೀತ ಮತ್ಪರಃ |
ವಶೇ ಹಿ ಯಸ್ಯೇಂದ್ರಿಯಾಣಿ ತಸ್ಯ ಪ್ರಙ್ಞಾ ಪ್ರತಿಷ್ಠಿತಾ || 61 ||

ಧ್ಯಾಯತೋ ವಿಷಯಾನ್ಪುಂಸಃ ಸಂಗಸ್ತೇಷೂಪಜಾಯತೇ |
ಸಂಗಾತ್ಸಂಜಾಯತೇ ಕಾಮಃ ಕಾಮಾತ್ಕ್ರೋಧೋ‌உಭಿಜಾಯತೇ || 62 ||

ಕ್ರೋಧಾದ್ಭವತಿ ಸಂಮೋಹಃ ಸಂಮೋಹಾತ್ಸ್ಮೃತಿವಿಭ್ರಮಃ |
ಸ್ಮೃತಿಭ್ರಂಶಾದ್ಬುದ್ಧಿನಾಶೋ ಬುದ್ಧಿನಾಶಾತ್ಪ್ರಣಶ್ಯತಿ || 63 ||

ರಾಗದ್ವೇಷವಿಮುಕ್ತೈಸ್ತು ವಿಷಯಾನಿಂದ್ರಿಯೈಶ್ಚರನ್ |
ಆತ್ಮವಶ್ಯೈರ್ವಿಧೇಯಾತ್ಮಾ ಪ್ರಸಾದಮಧಿಗಚ್ಛತಿ || 64 ||

ಪ್ರಸಾದೇ ಸರ್ವದುಃಖಾನಾಂ ಹಾನಿರಸ್ಯೋಪಜಾಯತೇ |
ಪ್ರಸನ್ನಚೇತಸೋ ಹ್ಯಾಶು ಬುದ್ಧಿಃ ಪರ್ಯವತಿಷ್ಠತೇ || 65 ||

ನಾಸ್ತಿ ಬುದ್ಧಿರಯುಕ್ತಸ್ಯ ನ ಚಾಯುಕ್ತಸ್ಯ ಭಾವನಾ |
ನ ಚಾಭಾವಯತಃ ಶಾಂತಿರಶಾಂತಸ್ಯ ಕುತಃ ಸುಖಮ್ || 66 ||

ಇಂದ್ರಿಯಾಣಾಂ ಹಿ ಚರತಾಂ ಯನ್ಮನೋ‌உನುವಿಧೀಯತೇ |
ತದಸ್ಯ ಹರತಿ ಪ್ರಙ್ಞಾಂ ವಾಯುರ್ನಾವಮಿವಾಂಭಸಿ || 67 ||

ತಸ್ಮಾದ್ಯಸ್ಯ ಮಹಾಬಾಹೋ ನಿಗೃಹೀತಾನಿ ಸರ್ವಶಃ |
ಪ್ರಙ್ಞಾ ಪ್ರತಿಷ್ಠಿತಾ || 68 ||

ಯಾ ನಿಶಾ ಸರ್ವಭೂತಾನಾಂ ತಸ್ಯಾಂ ಜಾಗರ್ತಿ ಸಂಯಮೀ |
ಯಸ್ಯಾಂ ಜಾಗ್ರತಿ ಭೂತಾನಿ ಸಾ ನಿಶಾ ಪಶ್ಯತೋ ಮುನೇಃ || 69 ||

ಆಪೂರ್ಯಮಾಣಮಚಲಪ್ರತಿಷ್ಠಂ ಸಮುದ್ರಮಾಪಃ ಪ್ರವಿಶಂತಿ ಯದ್ವತ್ |
ತದ್ವತ್ಕಾಮಾ ಯಂ ಪ್ರವಿಶಂತಿ ಸರ್ವೇ ಸ ಶಾಂತಿಮಾಪ್ನೋತಿ ನ ಕಾಮಕಾಮೀ || 70 ||

ವಿಹಾಯ ಕಾಮಾನ್ಯಃ ಸರ್ವಾನ್ಪುಮಾಂಶ್ಚರತಿ ನಿಃಸ್ಪೃಹಃ |
ನಿರ್ಮಮೋ ನಿರಹಂಕಾರಃ ಸ ಶಾಂತಿಮಧಿಗಚ್ಛತಿ || 71 ||

ಏಷಾ ಬ್ರಾಹ್ಮೀ ಸ್ಥಿತಿಃ ಪಾರ್ಥ ನೈನಾಂ ಪ್ರಾಪ್ಯ ವಿಮುಹ್ಯತಿ |
ಸ್ಥಿತ್ವಾಸ್ಯಾಮಂತಕಾಲೇ‌உಪಿ ಬ್ರಹ್ಮನಿರ್ವಾಣಮೃಚ್ಛತಿ || 72 ||

ಓಂ ತತ್ಸದಿತಿ ಶ್ರೀಮದ್ಭಗವದ್ಗೀತಾಸೂಪನಿಷತ್ಸು ಬ್ರಹ್ಮವಿದ್ಯಾಯಾಂ ಯೋಗಶಾಸ್ತ್ರೇ ಶ್ರೀಕೃಷ್ಣಾರ್ಜುನಸಂವಾದೇ

ಸಾಂಖ್ಯಯೋಗೋ ನಾಮ ದ್ವಿತೀಯೋ‌உಧ್ಯಾಯಃ ||2 ||

chethan
Автор

Very interesting narration in a simple way to understand. Namaskaar Sir.

vijaydeshpande
Автор

ಸಂಜಯ ಉವಾಚ |
ತಂ ತಥಾ |
ವಿಷೀದಂತಮಿದಂ ವಾಕ್ಯಮುವಾಚ ಮಧುಸೂದನಃ || 1 ||

ಶ್ರೀಭಗವಾನುವಾಚ |
ಕುತಸ್ತ್ವಾ ಕಶ್ಮಲಮಿದಂ ವಿಷಮೇ ಸಮುಪಸ್ಥಿತಮ್ |
|| 2 ||

ಕ್ಲೈಬ್ಯಂ ಮಾ ಸ್ಮ ಗಮಃ ಪಾರ್ಥ ನೈತತ್ತ್ವಯ್ಯುಪಪದ್ಯತೇ |
ಕ್ಷುದ್ರಂ ಹೃದಯದೌರ್ಬಲ್ಯಂ ತ್ಯಕ್ತ್ವೋತ್ತಿಷ್ಠ ಪರಂತಪ || 3 ||

ಅರ್ಜುನ ಉವಾಚ |
ಕಥಂ ಭೀಷ್ಮಮಹಂ ಸಾಂಖ್ಯೇ ದ್ರೋಣಂ ಚ ಮಧುಸೂದನ |
ಇಷುಭಿಃ ಪ್ರತಿಯೋತ್ಸ್ಯಾಮಿ ಪೂಜಾರ್ಹಾವರಿಸೂದನ || 4 ||

ಗುರೂನಹತ್ವಾ ಹಿ ಮಹಾನುಭಾವಾನ್ಶ್ರೇಯೋ ಭೋಕ್ತುಂ ಭೈಕ್ಷ್ಯಮಪೀಹ ಲೋಕೇ |
ಹತ್ವಾರ್ಥಕಾಮಾಂಸ್ತು ಗುರುನಿಹೈವ ಭುಂಜೀಯ ಭೋಗಾನ್‌உರುಧಿರಪ್ರದಿಗ್ಧಾನ್ || 5 ||

ನ ಚೈತದ್ವಿದ್ಮಃ ಕತರನ್ನೋ ಗರೀಯೋ ಯದ್ವಾ ಜಯೇಮ ಯದಿ ವಾ ನೋ ಜಯೇಯುಃ |
ಯಾನೇವ ಹತ್ವಾ ನ ಜಿಜೀವಿಷಾಮಸ್ತೇ‌உವಸ್ಥಿತಾಃ ಪ್ರಮುಖೇ ಧಾರ್ತರಾಷ್ಟ್ರಾಃ || 6 ||

ಕಾರ್ಪಣ್ಯದೋಷೋಪಹತಸ್ವಭಾವಃ ಪೃಚ್ಛಾಮಿ ತ್ವಾಂ ಧರ್ಮಸಂಮೂಢಚೇತಾಃ |
ಯಚ್ಛ್ರೇಯಃ ಸ್ಯಾನ್ನಿಶ್ಚಿತಂ ಬ್ರೂಹಿ ತನ್ಮೇ ಶಿಷ್ಯಸ್ತೇ‌உಹಂ ಶಾಧಿ ಮಾಂ ತ್ವಾಂ ಪ್ರಪನ್ನಮ್ || 7 ||

ನ ಹಿ ಪ್ರಪಶ್ಯಾಮಿ |
ಅವಾಪ್ಯ ಭೂಮಾವಸಪತ್ನಮೃದ್ಧಂ ರಾಜ್ಯಂ ಸುರಾಣಾಮಪಿ ಚಾಧಿಪತ್ಯಮ್ || 8 ||

ಸಂಜಯ ಉವಾಚ |
ಏವಮುಕ್ತ್ವಾ ಹೃಷೀಕೇಶಂ ಗುಡಾಕೇಶಃ ಪರಂತಪ |
ನ ಯೋತ್ಸ್ಯ ಇತಿ ಗೋವಿಂದಮುಕ್ತ್ವಾ ತೂಷ್ಣೀಂ ಬಭೂವ ಹ || 9 ||

ತಮುವಾಚ ಹೃಷೀಕೇಶಃ ಪ್ರಹಸನ್ನಿವ ಭಾರತ |
ಸೇನಯೋರುಭಯೋರ್ಮಧ್ಯೇ ವಿಷೀದಂತಮಿದಂ ವಚಃ || 10 ||

ಶ್ರೀಭಗವಾನುವಾಚ |
ಅಶೋಚ್ಯಾನನ್ವಶೋಚಸ್ತ್ವಂ ಪ್ರಙ್ಞಾವಾದಾಂಶ್ಚ ಭಾಷಸೇ |
ಗತಾಸೂನಗತಾಸೂಂಶ್ಚ ನಾನುಶೋಚಂತಿ ಪಂಡಿತಾಃ || 11 ||

ನ ತ್ವೇವಾಹಂ ಜಾತು ನಾಸಂ ನ ತ್ವಂ ನೇಮೇ ಜನಾಧಿಪಾಃ |
ನ ಚೈವ ನ ಭವಿಷ್ಯಾಮಃ ಸರ್ವೇ ವಯಮತಃ ಪರಮ್ || 12 ||

ದೇಹಿನೋ‌உಸ್ಮಿನ್ಯಥಾ ದೇಹೇ ಕೌಮಾರಂ ಯೌವನಂ ಜರಾ |
ತಥಾ ದೇಹಾಂತರಪ್ರಾಪ್ತಿರ್ಧೀರಸ್ತತ್ರ ನ ಮುಹ್ಯತಿ || 13 ||

ಮಾತ್ರಾಸ್ಪರ್ಶಾಸ್ತು ಕೌಂತೇಯ ಶೀತೋಷ್ಣಸುಖದುಃಖದಾಃ |
ಭಾರತ || 14 ||

ಯಂ ಹಿ ನ ವ್ಯಥಯಂತ್ಯೇತೇ ಪುರುಷಂ ಪುರುಷರ್ಷಭ |
ಸಮದುಃಖಸುಖಂ ಧೀರಂ ಸೋ‌உಮೃತತ್ವಾಯ ಕಲ್ಪತೇ || 15 ||

ನಾಸತೋ ವಿದ್ಯತೇ ಭಾವೋ ನಾಭಾವೋ ವಿದ್ಯತೇ ಸತಃ |
ಉಭಯೋರಪಿ || 16 ||

ಅವಿನಾಶಿ ತು ತದ್ವಿದ್ಧಿ ಯೇನ ಸರ್ವಮಿದಂ ತತಮ್ |
ವಿನಾಶಮವ್ಯಯಸ್ಯಾಸ್ಯ ನ ಕಶ್ಚಿತ್ಕರ್ತುಮರ್ಹತಿ || 17 ||

ಅಂತವಂತ ಇಮೇ ದೇಹಾ ನಿತ್ಯಸ್ಯೋಕ್ತಾಃ ಶರೀರಿಣಃ |
ಅನಾಶಿನೋ‌உಪ್ರಮೇಯಸ್ಯ ತಸ್ಮಾದ್ಯುಧ್ಯಸ್ವ ಭಾರತ || 18 ||

ಯ ಏನಂ ವೇತ್ತಿ ಹಂತಾರಂ ಯಶ್ಚೈನಂ ಮನ್ಯತೇ ಹತಮ್ |
ಉಭೌ ತೌ ನ ವಿಜಾನೀತೋ ನಾಯಂ ಹಂತಿ ನ ಹನ್ಯತೇ || 19 ||

ನ ಜಾಯತೇ ಮ್ರಿಯತೇ ವಾ ಕದಾಚಿನ್ನಾಯಂ ಭೂತ್ವಾ ಭವಿತಾ ವಾ ನ ಭೂಯಃ |
ಅಜೋ ನಿತ್ಯಃ ಶಾಶ್ವತೋ‌உಯಂ ಪುರಾಣೋ ನ ಹನ್ಯತೇ ಹನ್ಯಮಾನೇ ಶರೀರೇ || 20 ||

ವೇದಾವಿನಾಶಿನಂ ನಿತ್ಯಂ ಯ ಏನಮಜಮವ್ಯಯಮ್ |
ಅಥಂ ಸ ಪುರುಷಃ ಪಾರ್ಥ ಕಂ ಘಾತಯತಿ ಹಂತಿ ಕಮ್ || 21||
ವಾಸಾಂಸಿ ಜೀರ್ಣಾನಿ ಯಥಾ ವಿಹಾಯ ನವಾನಿ ಗೃಹ್ಣಾತಿ ನರೋ‌உಪರಾಣಿ |
ತಥಾ ಶರೀರಾಣಿ ವಿಹಾಯ ಜೀರ್ಣಾನ್ಯನ್ಯಾನಿ ಸಂಯಾತಿ ನವಾನಿ ದೇಹೀ || 22 ||

ನೈನಂ ಛಿಂದಂತಿ ಶಸ್ತ್ರಾಣಿ ನೈನಂ ದಹತಿ ಪಾವಕಃ |
ನ ಚೈನಂ ಕ್ಲೇದಯಂತ್ಯಾಪೋ ನ ಶೋಷಯತಿ ಮಾರುತಃ || 23 ||

ಏವ ಚ |
ನಿತ್ಯಃ ಸರ್ವಗತಃ ಸ್ಥಾಣುರಚಲೋ‌உಯಂ ಸನಾತನಃ || 24 ||

|
ತಸ್ಮಾದೇವಂ ವಿದಿತ್ವೈನಂ ನಾನುಶೋಚಿತುಮರ್ಹಸಿ || 25 ||

ಅಥ ಚೈನಂ ನಿತ್ಯಜಾತಂ ನಿತ್ಯಂ ವಾ ಮನ್ಯಸೇ ಮೃತಮ್ |
ತಥಾಪಿ ತ್ವಂ ಮಹಾಬಾಹೋ ನೈವಂ ಶೋಚಿತುಮರ್ಹಸಿ || 26 ||

ಜಾತಸ್ಯ ಹಿ ಧ್ರುವೋ ಮೃತ್ಯುರ್ಧ್ರುವಂ ಜನ್ಮ ಮೃತಸ್ಯ ಚ |
ತಸ್ಮಾದಪರಿಹಾರ್ಯೇ‌உರ್ಥೇ ನ ತ್ವಂ ಶೋಚಿತುಮರ್ಹಸಿ || 27 ||

ಅವ್ಯಕ್ತಾದೀನಿ ಭೂತಾನಿ ವ್ಯಕ್ತಮಧ್ಯಾನಿ ಭಾರತ |
ಅವ್ಯಕ್ತನಿಧನಾನ್ಯೇವ ತತ್ರ ಕಾ ಪರಿದೇವನಾ || 28 ||

ಆಶ್ಚರ್ಯವತ್ಪಶ್ಯತಿ ಕಶ್ಚಿದೇನಮಾಶ್ಚರ್ಯವದ್ವದತಿ ತಥೈವ ಚಾನ್ಯಃ |
ಆಶ್ಚರ್ಯವಚ್ಚೈನಮನ್ಯಃ ಶೃಣೋತಿ ಶ್ರುತ್ವಾಪ್ಯೇನಂ ವೇದ ನ ಚೈವ ಕಶ್ಚಿತ್ || 29 ||

ದೇಹೀ ನಿತ್ಯಮವಧ್ಯೋ‌உಯಂ ದೇಹೇ ಸರ್ವಸ್ಯ ಭಾರತ |
ತಸ್ಮಾತ್ಸರ್ವಾಣಿ ಭೂತಾನಿ ನ ತ್ವಂ ಶೋಚಿತುಮರ್ಹಸಿ || 30 ||

ಸ್ವಧರ್ಮಮಪಿ ಚಾವೇಕ್ಷ್ಯ ನ ವಿಕಂಪಿತುಮರ್ಹಸಿ |
ಧರ್ಮ್ಯಾದ್ಧಿ ನ ವಿದ್ಯತೇ || 31 ||

ಯದೃಚ್ಛಯಾ ಚೋಪಪನ್ನಂ ಸ್ವರ್ಗದ್ವಾರಮಪಾವೃತಮ್ |
ಸುಖಿನಃ ಕ್ಷತ್ರಿಯಾಃ ಪಾರ್ಥ ಲಭಂತೇ ಯುದ್ಧಮೀದೃಶಮ್ || 32 ||

ಅಥ ಚೇತ್ತ್ವಮಿಮಂ ಧರ್ಮ್ಯಂ ಸಂಗ್ರಾಮಂ ನ ಕರಿಷ್ಯಸಿ |
ತತಃ ಸ್ವಧರ್ಮಂ ಕೀರ್ತಿಂ ಚ ಹಿತ್ವಾ ಪಾಪಮವಾಪ್ಸ್ಯಸಿ || 33 ||

ಅಕೀರ್ತಿಂ ಚಾಪಿ ಭೂತಾನಿ ಕಥಯಿಷ್ಯಂತಿ ತೇ‌உವ್ಯಯಾಮ್ |
ಸಂಭಾವಿತಸ್ಯ ಚಾಕೀರ್ತಿರ್ಮರಣಾದತಿರಿಚ್ಯತೇ || 34 ||

ಭಯಾದ್ರಣಾದುಪರತಂ ಮಂಸ್ಯಂತೇ ತ್ವಾಂ ಮಹಾರಥಾಃ |
ಯೇಷಾಂ ಚ ತ್ವಂ ಬಹುಮತೋ ಭೂತ್ವಾ ಯಾಸ್ಯಸಿ ಲಾಘವಮ್ || 35 ||

ಅವಾಚ್ಯವಾದಾಂಶ್ಚ ಬಹೂನ್ವದಿಷ್ಯಂತಿ ತವಾಹಿತಾಃ |
ನಿಂದಂತಸ್ತವ ಸಾಮರ್ಥ್ಯಂ ತತೋ ದುಃಖತರಂ ನು ಕಿಮ್ || 36 ||

ಹತೋ ವಾ ಪ್ರಾಪ್ಸ್ಯಸಿ ಸ್ವರ್ಗಂ ಜಿತ್ವಾ ವಾ ಭೋಕ್ಷ್ಯಸೇ ಮಹೀಮ್ |
ತಸ್ಮಾದುತ್ತಿಷ್ಠ ಕೌಂತೇಯ ಯುದ್ಧಾಯ ಕೃತನಿಶ್ಚಯಃ || 37 ||

ಸುಖದುಃಖೇ ಸಮೇ ಕೃತ್ವಾ ಲಾಭಾಲಾಭೌ ಜಯಾಜಯೌ |
ತತೋ ಯುದ್ಧಾಯ ಯುಜ್ಯಸ್ವ ನೈವಂ ಪಾಪಮವಾಪ್ಸ್ಯಸಿ || 38 ||

ಏಷಾ ತೇ‌உಭಿಹಿತಾ ಸಾಂಖ್ಯೇ ಬುದ್ಧಿರ್ಯೋಗೇ ತ್ವಿಮಾಂ ಶೃಣು |
ಬುದ್ಧ್ಯಾ ಯುಕ್ತೋ ಯಯಾ ಪಾರ್ಥ ಕರ್ಮಬಂಧಂ ಪ್ರಹಾಸ್ಯಸಿ || 39 ||

chethan
Автор

ಅಣ್ಣಾ ಜೀವನದ ದಿಕ್ಕನ್ನೇ ಬದಲಿಸಿತು ಧನ್ಯವಾದಗಳು ಅಣ್ಣಾ❤️❤️🙏

rudreshhudali
Автор

It was a beautiful session I read vachana bharata everyday and bhagvadgeeta listening from u and dad I can get a peace of mind which works for my job also❤️

vibhanarayan
Автор

Very nice informative & beautiful narration, thanks very much Sir 🙏

arunbabum.p
Автор

Great initiative dear sir, you are gem of a personality. My humble request is kindly place Lord Krishna in the alter. Surely personality you adore are worshippable but their position will always will be as His children. You are doing a great job. All the best. Harekrsna

RadhakrishnaChandraDas
Автор

Thank you sir you are doing great job always 🙏🙏🙏👍

ramamani
Автор

Thank you so much sir🙏, God Bless you Abundantly

priyankagovind
Автор

Hare ram hare ram rama Rama hare hare.hare Krishna hare Krishna Krishna Krishna hare hare

sakthisuchithra
Автор

ಚೆನ್ನಾಗಿದೆ ವಿಸ್ತಾರವಾಗಿ ಹೇಳಿ ಸರ್ .
ನಮಸ್ಕಾರ ಧನ್ಯವಾದಗಳು.

prafullabhat
Автор

Hare Krishna nimage hrudaya purvaka danyavada sir nimma matu keli bahala santoshavaitu

anandh
Автор

wonderful !!!! and very interseting way of explanation

hariprasadp
Автор

Wow..what a clarity in risiting the slokas ...anna super

unbeatable
Автор

Dhanavadhagalu sir good evening 🙏🙏🙏👏🏾🤩

bharath.s
Автор

Rendering is so fast and clear, great work

ram-ramakrishnaadhyatmikamanda
Автор

Sir shlokha beda... Description box nalli haki saku... Direct artha... Bhava hagu sandesha vannu thilisi...

rayaruguru